ನುಲಿ ಚಂದಯ್ಯ, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ
Celebration of Nuli Chandayya and Brahmashree Narayana Guru Jayanti
ಲೋಕದರ್ಶನ ವರದಿ
ಹಾವೇರಿ, ಆ. 28: ನುಲಿ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ನುಲಿ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹಾಗೂ ಅಪರ ಜಿಲ್ಲಾಧಿಕಾರಿ ನಾಗರಾಜ ಎಲ್. ಅವರು ಪುಷ್ಪಾರ್ಚನೆ ನೆರವೇರಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 