ಸಂತ ಶ್ರೀ ಭಕ್ತ ಕನಕದಾಸ ಜಯಂತಿ ಆಚರಣೆ
Celebration of Saint Sri Bhakta Kanakadasa Jayanti
ವಿಜಯಪುರ 08: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಶನಿವಾರ ನಾಡಿನ ಶ್ರೇಷ್ಠ ಸಂತ ಶ್ರೀ ಭಕ್ತ ಕನಕದಾಸ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಡೀಮ್ಡ್ ವಿವಿ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ, ಡೀನ ಅಲೈಡ ಹೆಲ್ತ್ ಸೈನ್ಸ, ಡಾ. ಎಸ್. ವಿ. ಪಾಟೀಲ, ಆರ್ ಆ್ಯಂಡ್ ಡಿ ನಿರ್ದೇಶಕ ಡಾ. ಎಂ. ಎಂ. ಪಾಟೀಲ, ವೈದ್ಯಕೀಯ ಉಪಅಧೀಕ್ಷಕ, ಡಾ. ರವಿಕುಮಾರ ಬಿರಾದಾರ, ಉಸಿರಾಟ ಚಿಕಿತ್ಸೆ ವಿಭಾಗದ ಮುಖ್ಯಸ್ಥ, ಡಾ. ಕೀರ್ತಿವರ್ಧನ್ ಕುಲಕರ್ಣಿ, ಡಾ. ಸಂಜಯ ವಾವರೆ, ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ, ಡಾ. ರಘುವೀರ, ಜಿ. ಕುಲಕರ್ಣಿ, ಉಪಕುಲಸಚಿವ ಸತೀಶ ಪಾಟೀಲ, ಸಹಾಯಕ ಕುಲಸಚಿವ, ಡಾ. ಶ್ರೀಧರ ಬಗಲಿ, ಸಹಾಯಕ ಪ್ರಾಧ್ಯಾಪಕ ಶೇಷಾದ್ರಿ ಕೆ., ಸಹಾಯಕ ಕಾನೂನು ಅಧಿಕಾರಿ, ಐ. ಬಿ. ಮಠಪತಿ ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 