ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ
Celebration of Shivasharana Hadapada Appanna Jayanti
ಬೈಲಹೊಂಗಲ, ಜು. 29: ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ನಗರದ ಮಾಜಿ ಶಾಸಕ ಜಗದೀಶ ಮೆಟಗುಡ್ಡ ಅವರ ಕಚೇರಿಯಲ್ಲಿ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ, ಬಿಜೆಪಿ ಮಂಡಲ ಅಧ್ಯಕ್ಷ ಸುಭಾಷ್ ತುರಮರಿ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ, ಮುಖಂಡರಾದ ಶಿವಾನಂದ ಬಡ್ಡಿಮನಿ, ಯುವ ಮೋರ್ಚಾ ಉಪಾಧ್ಯಕ್ಷ ಸದಾಶಿವ ಪಾಟೀಲ, ರಾಘವೇಂದ್ರ ಕುಮಚಿ, ಬಸವರಾಜ ಗುರುವಣ್ಣವರ, ಪ್ರವೀಣ ಶಿಂಗಾರಿ, ಶಿವಾನಂದ ಕುರಬೆಟ, ರವಿ ಯಾಸಣ್ಣವರ, ಆನಂದ ಆಣಿಗೋಳ, ಮಲ್ಲಿಕಾರ್ಜುನ ಮೆಟಗುಡ್ಡ, ನಾಗರಾಜ ಸಾಲಿಮಠ, ವಾಸಿಂ ಹರಿಹರಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 