ಡಾ.ಬಾಬಾಸಾಹೇಬ ಅಂಬೇಡ್ಕರ್ ರವರ 69 ನೇ ಮಹಾಪರಿ ನಿರ್ವಾಣ ದಿನದ ಆಚರಣೆ
Celebration of the 69th Mahapari Nirvana Day of Dr. Babasaheb Ambedkar
ಕೊಪ್ಪಳ 6: ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಇಂದು ಡಾ.ಬಾಬಾಸಾಹೇಬ ಅಂಬೇಡ್ಕರ್ ರವರ 69 ನೇ ಮಹಾಪರಿ ನಿರ್ವಾಣ ದಿನದ ಆಚರಣೆ ಮಾಡಲಾಯಿತು. ಈ ವೇಳೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ, ಗೌರವ ನಮನ, ಪ್ರಾರ್ಥನೆ ಸಲ್ಲಿಸಲಾಯಿತು, ವಿ.ವಿ.ಯ ಕುಲಸಚಿವರಾದ ಡಾ.ಎಸ್.ವಿ.ಡಾಣಿ ಯವರು ವಿಶೇಷ, ಪೂಜೆ ಸಲ್ಲಿಸಿದರು. ಆಡಳಿತಾಧಿಕಾರಿ ಪ್ರೊ.ತಿಮ್ಮಾರೆಡ್ಡಿ ಮೇಟಿ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬೋಧಕರು, ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿ ಗೊಳಿಸಿದರು, ನಂತರ ಕಾರ್ಯಕ್ರಮದ ವಿಶೇಷತೆ ಕುರಿತು ಕುಲ ಸಚಿವರಾದ ಡಾ: ಎಸ್.ವಿ. ಡಾಣಿಯವರು, ಪ್ರೊ.ತಿಮ್ಮಾರೆಡ್ಡಿ ಮೇಟಿಯವರು ಮಾತನಾಡಿದರು, ಪ್ರೊ.ವೀರೇಶ್ ಉತ್ತಂಗಿ ಕಾರ್ಯಕ್ರಮ ನಿರ್ವಹಣೆ ಮಾಡಿದರು, ಪ್ರೊ.ವಿರುಪಾಕ್ಷಿ ವಂದಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 