ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ
Celebration of the birth anniversary of Nadaprabhu Kempegowda
ತಾಳಿಕೋಟಿ 27: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಾಡಪ್ರಭು ಕೆಂಪೇಗೌಡರ 517ನೇ ಜಯಂತೋತ್ಸವವನ್ನು ಶನಿವಾರ ಆಚರಿಸಲಾಯಿತು. ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರು ಅವರು ಮಾತನಾಡಿ ಬೆಂಗಳೂರು ನಗರ ನಿರ್ಮಾಣದಲ್ಲಿ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ ಅವರ ದೂರ ದೃಷ್ಟಿ ಆಡಳಿತ ಹಾಗೂ ಬದುಕಿನ ಆದರ್ಶಗಳು ಯುವ ನಗರ ವಾಸಿಗಳಿಗೆ ಮಾದರಿಯಾಗಿದೆ ಎಂದರು. ಮುಖ್ಯ ಗುರುಗಳಾದ ಸಂತೋಷ ಪವಾರ, ಸರ್ವ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 