ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿ ಆಚರಣೆ
Celebration of the birth anniversary of Nalvadi Krishnaraja Wodeyar
ಲೋಕದರ್ಶನ ವರದಿ
ಕಂಪ್ಲಿ 04: ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯನ್ನು ಅರ್ಥಪೂರ್ಣವಾಗಿ ಗುರುವಾರ ಆಚರಿಸಲಾಯಿತು. ನಂತರ ತಹಶೀಲ್ದಾರ್ ಜೂಗಲ್ ಮಂಜುನಾಯಕ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ ಅವರು ನಾಡಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅವರ ವಿಚಾರಧಾರೆಗಳು ಹಾಗೂ ತತ್ವಾದರ್ಶಗಳು ಪ್ರತಿಯೊಬ್ಬರಿಗೂ ಆದರ್ಶವಾಗಿವೆ ಎಂದರು. ಇಲ್ಲಿ ಕೃಷ್ಣರಾಜ ಒಡೆಯರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಿದರು. ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ರಮೇಶ, ಕಂದಾಯ ನೀರೀಕ್ಷಕ ಜಗದೀಶ ಸೇರಿದಂತೆ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 