ಜಿಲ್ಲಾ ಉಸ್ತುವಾರಿ ಸಚಿವರ ನಿವಾಸಕ್ಕೆ ಜನಗಣತಿ ಅಧಿಕಾರಿಗಳು ಭೇಟಿ
Census officials visit the residence of the district in-charge minister
ಲೋಕದರ್ಶನ ವರದಿ
ವಿಜಯಪುರ, ಮೇ.4: ವಿಜಯಪುರದಲ್ಲಿ ತಂಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ. ಬಿ. ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿದ ಜನಗಣತಿ ಅಧಿಕಾರಿಗಳು ಭಾರತ ಜನಗಣತಿ 2027ರ ಮಾಹಿತಿ ವಿವರಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ವಲಯ ಆಯುಕ್ತರಾದ ಎಚ್.ಎಸ್. ಚಿತ್ತರಗಿ ಗಣತಿದಾರರಾದ ನೀಲಮ್ಮ ಸಜ್ಜನ ಹಾಗೂ ಮೇಲ್ವಿಚಾರಕರಾದ ಸಿದ್ದಪ್ಪ ದಾನಿ ಹಾಗೂ ಕಂದಾಯ ನೀರೀಕ್ಷಕರಾದ ಕುಮಾರ ಚವಾಣ್ ಉಪಸ್ಥಿತರಿದ್ದರು ಎಂದು ಪ್ರಕಟಣೆಗೆ ತಿಳಿಸಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 