ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ
Certificate distribution to students who have completed the training
ಧಾರವಾಡ 28: ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನ 18 ವಿದ್ಯಾರ್ಥಿಗಳಿಗೆ ರಾಯಾಪುರದ ಜಿ.ಟಿ.ಟಿ.ಸಿ ಸಂಸ್ಥೆಯಲ್ಲಿ 2 ತಿಂಗಳುಗಳ ಕಾಲ ಡೊಮೆಸ್ಟಿಕ ಇಲೆಕ್ಟ್ರೀಕಲ್ ತರಬೇತಿ ತರಬೇತಿ ನೀಡಲಾಗಿತ್ತು, ಈ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಶ್ರೀ ಮಹಾವೀರ ಉಪಾದ್ಯೆ, ಶ್ರೀ ವಿನಾಯಕ ಗವಳಿ, ವಿದ್ಯಾ ಹಿರೇಮಠ, ಚಂದ್ರಶೇಖರ ಬಡಿಗೆರ, ವಿಶಾಲ ಭಜಂತ್ರಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 