ಚಂದನ ನಾಗಪ್ಪ ಡಬ್ಬಣ್ಣವರ ನವೋದಯ ಪ್ರವೇಶ ಪರೀಕ್ಷೆಗೆ ಆಯ್ಕೆ
Chandan Nagappa selected for Dabbanavara Navodaya entrance exam
ಚಂದನ ನಾಗಪ್ಪ ಡಬ್ಬಣ್ಣವರ ನವೋದಯ ಪ್ರವೇಶ ಪರೀಕ್ಷೆಗೆ ಆಯ್ಕೆ
ಹಾವೇರಿ::2025-26 ನೇ ಸಾಲಿಗೆ ನಡೆದ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಭರಡಿ ತಾ. ಜಿ ಹಾವೇರಿ ಯ ವಿದ್ಯಾರ್ಥಿಯಾದ ಚಂದನ ನಾಗಪ್ಪ ಡಬ್ಬಣ್ಣವರ ಆಯ್ಕೆಯಾಗಿ ಭರಡಿ ಗ್ರಾಮಕ್ಕೆ ಮತ್ತು ಶಾಲೆಗೆ ಕೀರ್ತಿ ತಂದಿರುತ್ತಾರೆ. ಆಯ್ಕೆಯಾಗಿದ್ದಕ್ಕಾಗಿ ಭರಡಿ ಗ್ರಾಮಸ್ಥರು. ಎಸ್ ಡಿ ಎಂ ಸಿ ಸಮಿತಿ. ಮುಖ್ಯೋಪಾಧ್ಯರು ಹಾಗೂ ಶಾಲಾ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 