ಚಂದ್ರಯ್ಯ ಹೊಸಮಠ ನಿಧನ
Chandrayya Hosamatha passes away
ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಹೊಳಿ ಹೊಸೂರ ಗ್ರಾಮದ ನಿವಾಸಿಯಾಗಿರುವ ಶ್ರೀ ಚಂದ್ರಯ್ಯ ಮೆದ್ದಯ್ಯ ಹೊಸಮಠ( 89 ) ಶನಿವಾರ ರಂದು ಲಿಂಗೈಕ್ಯರಾಗಿದ್ದಾರೆ.ಮೃತರು ಪತ್ನಿ ಸುವರ್ಣ ಹೊಸಮಠ, ನಾಲ್ವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗ ಅಗಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 