ಜಂಗೀ ನಿಖಾಲಿ ಕುಸ್ತಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ
Channaraja Hattiholi launches Jangi Nikhali wrestling
ಬೆಳಗಾವಿ 30: ಸಮೀಪದ ಹಿರೇಬಾಗೇವಾಡಿ ಗ್ರಾಮದ ಆರಾಧ್ಯ ದೈವ ಫಡಿಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಭಾರಿ ಜಂಗೀ ನಿಖಾಲಿ ಕುಸ್ತಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಸಂಜೆ ಚಾಲನೆ ನೀಡಿದರು.
ನಮ್ಮ ಮಣ್ಣಿನ ಸಾಂಪ್ರದಾಯಿಕ ಕಲೆಯಾದ ಕುಸ್ತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ದೇಣಿಗೆಯನ್ನು ನೀಡಿ, ಕುಸ್ತಿ ಪಟುಗಳಿಗೆ ಬೆಂಬಲ ನೀಡಲಾಗುತ್ತಿದ್ದು, ಗ್ರಾಮೀಣ ಕ್ಷೇತ್ರದಲ್ಲಿ ಶೀಘ್ರದಲ್ಲೇ ಕುಸ್ತಿ ಆಖಾಡ ನಿರ್ಮಾಣ ಮಾಡಲಾಗುವುದು ಎಂದು ಅವರು ತಿಳಿಸಿದರು. ಗ್ರಾಮದ ಹಿರಿಯರು, ದೇವಸ್ಥಾನ ಸಮಿತಿಯ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 