ಸಾಬೂನು ಮೇಳದಲ್ಲಿ ಚನ್ನರಾಜ ಹಟ್ಟಿಹೊಳಿ ಭಾಗಿ

Channaraja Hattiholi participated in the soap fair

ಬೆಳಗಾವಿ 11: ನಗರದ ಗಾಂಧಿ ಭವನದಲ್ಲಿ ಕರ್ನಾಟಕ ಸೋಪ್ಸ್‌ ಮತ್ತು ಡಿಟರ್ಜೆಂಟ್ಸ್‌ ಲಿಮಿಟೆಡ್ ನ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಸಾಬೂನು ಮೇಳ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು. ಈ ವೇಳೆ ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್ ಹೆಬ್ಬಾಳಕರ್, ಅಡಿವೇಶ್ ಇಟಗಿ, ಪ್ರಕಾಶಗೌಡ ಪಾಟೀಲ, ಪವನ್ ರಾಥೋಡ್ ಮುಂತಾದವರು ಉಪಸ್ಥಿತರಿದ್ದರು.