ಹಿರೂರ ಗ್ರಾಮದಲ್ಲಿ ಚೌಡಯ್ಯನವರ ಜಯಂತಿ ಆಚರಣೆ
Chaudhary's birth anniversary celebrated in Hiroor village
ತಾಳಿಕೋಟೆ 23: ತಾಲ್ಲೂಕಿನ ಚೋಕಾವಿ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ವೃತ್ತದಲ್ಲಿ ಅಂಬಿಗರ ಸಮಾಜದ ಬಂಧುಗಳು, ಗ್ರಾಮದ ಊರಿನ ಹಿರಿಯರು ಹಾಗೂ ಮಿತ್ರರು ನಿಜ ಶರಣ ಅಂಬಿಗರ ಚೌಡಯ್ಯ ನವರ 906 ನೇ ಜಯಂತಿಯನ್ನು ಭಕ್ತಿ ಭಾವದೊಂದಿಗೆ ಬುಧವಾರ ಆಚರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 