ಕೇಂದ್ರ ವೆಚ್ಚ ವೀಕ್ಷಕರಾದ ಹಸನ್ ಅಹ್ಮದ್ ಅವರಿಂದ ಚೆಕ್ ಪೋಸ್ಟ್ ವೀಕ್ಷಣೆ
ಹಾವೇರಿ೧೨: ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರಾದ ಐ.ಆರ್.ಎಸ್. ಅಧಿಕಾರಿ ಹಸನ್ ಅಹ್ಮದ್ ಅವರು ಗುರುವಾರ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್ಗಳಿಗೆ ಭೇಟಿ ನೀಡಿ ಸಿಬ್ಬಂದಿಗಳ ಕಾರ್ಯನಿರ್ವಹಣೆ ಕುರಿತಂತೆ ಪರಿಶೀಲನೆ ನಡೆಸಿದರು.
ಚೆಕ್ ಪೋಸ್ಟ್ಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯನಿರ್ವಹಣೆಯ ಹಂಚಿಕೆಯ ವಿವರ, ಚೆಕ್ ಪೋಸ್ಟ್ಗಳ ಮೂಲಭೂತ ಸೌಕರ್ಯ, ಪ್ರಮುಖ ದೂರವಾಣಿ ಸಂಪರ್ಕ ಸಂಖ್ಯೆಗಳ ಪ್ರದರ್ಶನ, ವಾಹನ ತಪಾಸಣೆಗೆ ಅನುಸರಿಸುವ ಕ್ರಮಗಳು ಹಾಗೂ ಚೆಕ್ ಪೋಸ್ಟ್ ಸಿಬ್ಬಂದಿಗಳಿಗೆ ಮೂಲ ಭೂತ ಸೌಕರ್ಯಗಳು ಹಾಗೂ ರಕ್ಷಣಾ ಸಿಬ್ಬಂದಿಗಳ ನಿಯೋಜನೆ ಕುರಿತಂತೆ ಮಾಹಿತಿ ಪಡೆದರು.
ಹಾವೇರಿ ಕ್ಷೇತ್ರದ ಅಭ್ಯಥರ್ಿಗಳ ಚುನಾವಣಾ ಲೆಕ್ಕಪರಿಶೀಲನೆ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 