ಚೆಸ್ ಪಂದ್ಯಾವಳಿ: ರಾಜ್ಯ ಮಟ್ಟಕ್ಕೆ ಆಯ್ಕೆ
Chess tournament: Selection for state level
ಮಹಾಲಿಂಗಪುರ 30: ನಗರದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಬಸವಾನಂದ ಹೈಸ್ಕೂಲ ಮಾಹಾಲಿಂಗಪುರ ವಿದ್ಯಾರ್ಥಿಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬಾಗಲಕೋಟ ಇವರ ಆಶ್ರಯದಲ್ಲಿ ಬಾಗಲಕೋಟ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ಹಾಗೂ 17 ವಯಸ್ಸಿನೊಳಗಿನ ಮಕ್ಕಳ ಶಾಲಾ ಚದುರಂಗ ಪಂದ್ಯಾವಳಿಯಲ್ಲಿ ಜಯ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಯ ಹಾಗೂ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶಾಲಾ ಮಕ್ಕಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಗುರುಗಳು ಮತ್ತು ಎಲ್ಲಾ ಶಿಕ್ಷಕರು ಅವರಿಗೆ ಅಭಿನಂದಿಸಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 