ಇಂದ್ರಾಣಿ ನದಿಯ ಮೇಲ್ಸೆತುವೆ ಕುಸಿದ ದುರಂತದಲ್ಲಿ ಚೇತನ ಸಾವು
Chetan dies in Indrani River flyover collapse tragedy
ರಾಯಬಾಗ 16: ಮಹಾರಾಷ್ಟ್ರದ ಪುಣೆಯ ಇಂದ್ರಾಣಿ ನದಿಯ ಮೇಲ್ಸೆತುವೆ ಕುಸಿದ ದುರಂತದಲ್ಲಿ ವೀಕೆಂಡ್ ಮಸ್ತಿಗಾಗಿ ತೆರಳಿದ್ದ ತಾಲೂಕಿನ ನಸಲಾಪೂರ ಗ್ರಾಮದ ಯುವಕ ಚೇತನ ಚಾವರೆ(22) ಸಾವನ್ನಪಿದ್ದಾರೆ.
ಪುಣೆಯ ಖಾಸಗಿ ಕಂಪನಿಯಲ್ಲಿ ಉದ್ಯೋಗಯಾಗಿದ್ದ ಚೇತನ ಚಾವರೆ ಇತನು ತನ್ನ ಸ್ನೇಹಿತರ ಜೊತೆಗೆ ಭಾನುವಾರ ಬೆಳಿಗ್ಗೆ ಇಂದ್ರಾಣಿ ನದಿ ವೀಕ್ಷಣೆಗೆ ತೆರಳಿದ್ದ ಸಮಯದಲ್ಲಿ ಮೇಲ್ಸೆತುವೆ ಕುಸಿದು ಕೊಚ್ಚಿಕೊಂಡು ಹೋಗಿದ್ದ ಚೇತನ ಚಾವರೆ ಶವವಾಗಿ ಪತ್ತೆಯಾಗಿದ್ದಾನೆ. ಸೋಮವಾರ ಬೆಳಗಿನ ಜಾವ ನಸಲಾಪೂರ ಗ್ರಾಮದಲ್ಲಿ ಇತನ ಅಂತ್ಯಕ್ರಿಯೆ ನೆರವೇರಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 