ಚೇತನಾ ವಿದ್ಯಾನೀಕೆತನ ಶಾಲೆ ಎಸ್ಸೆಸ್ಸೆಲ್ಸಿ ಅತ್ಯುತ್ತಮ ಸಾಧನೆ
Chetana Vidyanikethana School SSLC Excellent Achievement
ಲೋಕದರ್ಶನ ವರದಿ
ಕಂಪ್ಲಿ 25: ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯ ಫಲಿತಾಂಶಗಳು ಪ್ರಕಟವಾಗಿದ್ದು, ಕಂಪ್ಲಿ ಪಟ್ಟಣದ ಚೇತನಾ ವಿದ್ಯಾನೀಕೆತನ ಆಂಗ್ಲ ಮಾಧ್ಯಮ ಹೈಸ್ಕೂಲ್ ವಿದ್ಯಾರ್ಥಿ ಎಚ್ ರಾಘವೇಂದ್ರ 625ಕ್ಕೆ 614 (ಶೇ.98.24ಅ) ಅಂಕ ಅನುಜ್ಞಾ 625ಕ್ಕೆ 613 (ಶೇ.98.08ಅ)ಅಂಕ ಗೌತಮಿ625ಕ್ಕೆ 601 (ಶೇ.96.16ಅ)ಅಂಕ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಚೇತನ ಟ್ರಸ್ಟ್ ಅಧ್ಯಕ್ಷ ಶ್ರೀನಿವಾಸ ಪ್ರಾಚಾರ್ಯರಾದ ಜಯಲಕ್ಷಿ ತಿಳಿಸಿದ್ದಾರೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು 45 ರಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇದರಲ್ಲಿ 15 ಡಿಸ್ಟಿಂಕ್ಷನ್, 17 ಪ್ರಥಮ ಶ್ರೇಣಿ, 4 ದ್ವಿತೀಯ ದರ್ಜೆಯಲ್ಲಿ, 8 ತೃತೀಯ ದರ್ಜೆಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಈ ಶಾಲೆ 06 ವಿದ್ಯಾರ್ಥಿಗಳು ಕನ್ನಡದಲ್ಲಿ ನೂರಕ್ಕೆ ನೂರು ಮತ್ತು ಹಿಂದಿಯಲ್ಲಿ 03ವಿದ್ಯಾರ್ಥಿಗಳು ನೂರಕ್ಕೆ ನೂರು ಸಮಾಜ ವಿಜ್ಞಾನದಲ್ಲಿ ಒಬ್ಬ ವಿದ್ಯಾರ್ಥಿ ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ ಶಿಕ್ಷಕರು ವೃಂದದವರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 