ದೇಶನೂರಿನಲ್ಲಿ ಛತ್ರಪತಿ ಶಿವಾಜಿ ಜಯಂತಿ ಆಚರಣೆ
Chhatrapati Shivaji Jayanti celebrations in Deshnoor
ನೇಸರಗಿ, 29 : ಸಮೀಪದ ದೇಶನೂರ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಜಯಂತಿ ಉತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಸದಸ್ಯ, ನೇಸರಗಿ ಬ್ಲಾಕ್ ಅಧ್ಯಕ್ಷ ನಿಂಗಪ್ಪ ಅರಕೇರಿ, ಅಣ್ಣಪ್ಪ ಕಡಕೋಳ, ಅಡಿವೆಪ್ಪ ಮಾಳನ್ನವರ, ಮಲ್ಲಿಕಾರ್ಜುನ ಕಲ್ಲೋಳಿ, ಸಿಪಿಐ ಗಜಾನನ ನಾಯಕ, ಮಂಜುನಾಥ ಹುಲಮನಿ,ಶಿವಾನಂದ ದೇಸಾಯಿ (ಪೊಲೀಸ್) , ಅಶೋಕ ಕಮತಗಿ, ಸದೆಪ್ಪ ಕಮತಗಿ, ಆಯುಬ್ ಗಣಾಚಾರಿ, ಗೋಪಾಲ ತಿಗಡಿ,ಗಣಪತಿ ಕಡಕೋಳ, ಚಂದ್ರು ಕಡಕೋಳ, ನಿಂಗಪ್ಪ ಕಡಕೋಳ, ಶಶಿಧರ ಕಡಕೋಳ ಸೇರಿದಂತೆ ಇನ್ನೂ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 