ಗೋವಾದಲ್ಲಿ ಕನ್ನಡಿಗರ 16 ನೇ ಸಾಂಸ್ಕೃತಿಕ ಸಮ್ಮೇಳನಕ್ಕೆ ಮುಖ್ಯಮಂತ್ರಿ ಪ್ರಮೋದ್ ಸಾವಂತ ಚಾಲನೆ
Chief Minister Pramod Sawant inaugurates the 16th Kannadigas Cultural Conference in Goa
ಕೊಪ್ಪಳ 20: ಪಕ್ಕದ ಗೋವಾ ರಾಜ್ಯದ ಬಿಚ್ಚುಲಿಯಂನಲ್ಲಿ 16ನೇ ಬಾರಿಗೆ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನವನ್ನ ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಮತ್ತು ಕರ್ಮಭೂಮಿ ಕನ್ನಡ ಸಂಘ ಬಿಚ್ಚುಲಿಯಂ ಜಂಟಿಯಾಗಿ ಆಯೋಜಿಸಲಾಗಿತ್ತು ಅದ್ದೂರಿ ಮೆರವಣಿಗೆಗೆ ಶ್ರೀ ಪ್ರಮೋದ್ ಸಾವಂತ್ ಅವರು ಚಾಲನೆ ನೀಡಿದರು 751 ಮಹಿಳೆಯರು ಪೂರ್ಣ ಕುಂಬ ಹೊತ್ತು ಗೋವಾದ ಮಹಿಳೆಯರು ಸಮ್ಮೇಳನಾಧ್ಯಕ್ಷ ಶ್ರೀ ಸಂಗನಬಸಪ್ಪ ಬಿರಾದರ ಅವರನ್ನ ತೆರೆದ ಸಾರೋಟದಲ್ಲಿವೀರಗಾಸೆ ಡೊಳ್ಳು ಕುಣಿತ ಸಮಾಳ ಹಾಗೂ ಇತರೆ ಕಲಾತಂಡಗಳ ಅದ್ದೂರಿ ಮೆರವಣಿಗೆ ಮೂಲಕ ಸಭಾಂಗಣಕ್ಕೆ ತರಲಾಯಿತು.
ಸಮ್ಮೇಳನಾಧ್ಯಕ್ಷ ಶ್ರೀ ಸಂಗನಬಸಪ್ಪ ಬಿರಾದರವರು ಗೋವಾದ ಮುಖ್ಯಮಂತ್ರಿಗಳಿಗೆ ಕನ್ನಡದ ಶಾಲು ಹಾಕುವ ಮೂಲಕ ಅವರನ್ನ ಸ್ವಾಗತಿಸಿದರು ಸಂಚಾಲಕರಾದ ಮಹೇಶ್ ಬಾಬು ಸುರ್ವೆಯವರು ಗೋವಾದ ಮುಖ್ಯಮಂತ್ರಿಗಳಾದ ಶ್ರೀ ಪ್ರಮೋದ್ ಸಾವಂತ್ ಅವರನ್ನ ಮೈಸೂರ್ ಪೇಟ ತೋಡಿಸಿ ಹಾರ ನನಪಿನ ಕಾಣಿಕೆ ಫಲ ಪುಷ್ಪ ತಾಂಬೂಲಗಳೊಂದಿಗೆ ನೆರೆದಿದ್ದ ಸಹಸ್ರಾರು ಕನ್ನಡಿಗರ. ಪ್ರೇಕ್ಷಕರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹುಕ್ಕೇರಿಯ ಶ್ರೀ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಜಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಅಧ್ಯಕ್ಷ ಸೋಮಣ್ಣ ಬೇವಿನಮರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಕರ್ನಾಟಕ ಹಾಪ್ ಕಾಮ್ಸ್ ಅಧ್ಯಕ್ಷ ಮಹಾದೇವಪ್ಪ ಕಟ್ಟಗಿ ಗೋವಾದ ಮೆಚ್ಚುಲಿಯಂನ ಮಾಜಿ ನಗರಸಭಾ ಸದಸ್ಯ ಭಗವಾನ್ ಹಲಮನಕರ್ ಕರ್ಮ ಭೂಮಿ ಕನ್ನಡ ಸಂಘದ ಅಧ್ಯಕ್ಷ ಶ್ರೀ ಹನುಮಂತರೆಡ್ಡಿ ಶಿರೂರು ಕರ್ನಾಟಕ ಜಾಗೃತಿ ವೇದಿಕೆಯ ಅಧ್ಯಕ್ಷ ಕೆ ಎಲ್ ಕುಂದರಗಿ ಉಪಾಧ್ಯಕ್ಷ ರವೀಂದ್ರ ತೋಟಗೇರ್ ಕಾರ್ಯದರ್ಶಿ ಜೀ ನಂದೀಶ್ ಬೆಂಗಳೂರು ಸಹ ಕಾರ್ಯದರ್ಶಿ ಪ್ರಕಾಶ್ ಅಳ್ಳೂಳ್ಳಿ ಬೆಳಗಾವ್ ಮದ್ದು ಕರ್ಮ ಭೂಮಿ ಕನ್ನಡ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 