ಮುಖ್ಯಮಂತ್ರಿಗಳಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ
Chief Minister inaugurates state-level exhibition and sales fair
ಬೆಳಗಾವಿ 12: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಂಗವಾಗಿ ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿರುವ, "ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ, ಮಹಿಳಾ ಸ್ವ ಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 