ಇಂದು ಮುಖ್ಯ ಸಚೇತಕ ಸಲೀಂ ಅಹಮದ್ ಕೊಪ್ಪಳಕ್ಕೆ ಆಗಮನ
Chief Whip Salim Ahmed arrives in Koppal today
ಇಂದು ಮುಖ್ಯ ಸಚೇತಕ ಸಲೀಂ ಅಹಮದ್ ಕೊಪ್ಪಳಕ್ಕೆ ಆಗಮನ
ಕೊಪ್ಪಳ 09 : ನಗರದಲ್ಲಿ ಇದೇ ತಿಂಗಳ 18 ರ ಶನಿವಾರ ದಂದು ಜರುಗಲಿರುವ ಪ್ರವಾದಿ ಮೊಹಮ್ಮದ್, ಸ, ಪೈಗಂಬರ್ ರವರ 1500 ಜನ್ಮದಿನೋತ್ಸವ ದ ವಿಶ್ವಶಾಂತಿಯ ಸಂದೇಶ ಹಾಗೂ ಸನ್ಮಾನ ಸಮಾರಂಭದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಕರ್ನಾಟಕ ಸರ್ಕಾರದ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹಮದ್ ರವರು ಶುಕ್ರವಾರ ಬೆಳಗ್ಗೆ ಕೊಪ್ಪಳಕ್ಕೆ ಆಗಮಿಸಲಿದ್ದಾರೆ, ಅವರು ಶುಕ್ರವಾರ ಬೆಳಗ್ಗೆ ನಗರದ ಭಾಗ್ಯನಗರ ರಸ್ತೆ ಹತ್ತಿರ ಇರುವ ಬಾಲಾಜಿ ಪಂಕ್ಷನ್ ಹಾಲ್ ದಲ್ಲಿ ನಡೆಯಲಿರುವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿ ಪೂರ್ವಭಾವಿ ಸಿದ್ಧತಾ ಸಭೆ ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ,ಅವರೊಂದಿಗೆ ನಮ್ಮ ಕೊಪ್ಪಳದ ಮುಸ್ಲಿಂ ಧರ್ಮ ಗುರುಗಳು ಮುಸ್ಲಿಂ ಜನ ಪ್ರತಿನಿಧಿಗಳು ರಾಜಕೀಯ ಗಣ್ಯರು ಪಾಲ್ಗೊಳ್ಳುವವರು ಎಂದು ಪ್ರಕಟಣೆಯಲ್ಲಿ ಕಾರ್ಯಕ್ರಮ ಸಂಘಟನಾ ಸಮಿತಿಯ ಪದಾಧಿಕಾರಿಗಳು ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ,
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 