ಕೃಷಿ ಹೊಂಡಕ್ಕೆ ಬಿದ್ದು ಮಗು ಸಾವು
Child dies after falling into farm pond
ಕಾಗವಾಡ 11 : ಕೃಷಿ ಹೊಂಡಕ್ಕೆ ಬಿದ್ದು ಐದು ವರ್ಷದ ಮಗು ಸಾವಣಪ್ಪಿರುವ ಘಟನೆ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ. ಮನೋಜ್ ಗಿಡ್ಡಪ್ಪ ವಡ್ಡರ (5) ಮೃತ ಬಾಲಕ.
ಆಟವಾಡುವ ವೇಳೆ ಮನೆ ಪಕ್ಕದ ಜಮೀನಿನಲ್ಲಿ ಇದ್ದ ಕೃಷಿ ಹೊಂಡಕ್ಕೆ ಆಯತಪ್ಪಿ ಬಿದ್ದು ಮಗು ಮೃತಪಟ್ಟಿದೆ.ಸ್ಥಳಕ್ಕೆ ಅಥಣಿ ಪೊಲೀಸರು ಭೆಟೀನೀಡಿ ಪರೀಶೀಲನೆ ನಡೆಸಿದರು. ಮಗುವನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 