ನೀರಿನ ತೊಟ್ಟಿಯಲ್ಲಿ ಬಿದ್ದು ಮಗು ಸಾವು
Child dies after falling into water tank
ಮುಂಡಗೋಡ 18: ತಾಲೂಕಿನ ಗುಂಜಾವತಿ ಗ್ರಾಮದಲ್ಲಿ ಮಗುವೊಂದು ಮನೆಯ ಮುಂದಿನ ನೀರಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ಮೃತಪಟ್ಟ ಸಾವು ವಿನಯ ಕುಂಬಾರ 2ವರ್ಷ್ ಎಂದು ಗುರುತಿಸಲಾಗಿದೆ. ಮನೆಯ ಮುಂದೆ ಬಾಲಕ ಆಟ ಆಡುತ್ತಾ ಮನೆಯ ಮುಂದಿನ ನೀರಿನ ತೊಟ್ಟಿ ಯಲ್ಲಿ ಆಯತಪ್ಪಿ ಬಿದ್ದು ಉಸಿರು ಗಟ್ಟಿ ಸಾವನ್ನಪ್ಪಿದೆ ಎನ್ನಲಾಗಿದೆ. ತಾಲೂಕಾ ಆಸ್ಪತ್ರೆ ದಾಖಲಿಸಿದಾದರೂ ಅದಾಗಲೇ ಬಾಲಕ ಪ್ರಾಣ ಬಿಟ್ಟಿತ್ತು. ತಾಲೂಕು ಆಸ್ಪತ್ರೆಗೆ ಇಲ್ಲಿಯ ಪೊಲೀಸರು ಭೇಟಿ ನೀಡಿ ಪೋಷಕರಿಂದ ಮಾಹಿತಿ ಪಡೆದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 