ಬಾಲ್ಯ ವಿವಾಹ ಮುಕ್ತ ಕೊಪ್ಪಳ ,ಜಾಥಾ ಮತ್ತು ಜಾಗೃತಿ ಕಾರ್ಯಕ್ರಮ"
Child marriage free Koppal, jatha and awareness program
ಕೊಪ್ಪಳ 22: ಜಿಲ್ಲೆಯಾದ್ಯಂತ ಬಾಲ್ಯ ವಿವಾಹ ಮುಕ್ತ ಕೊಪ್ಪಳ ಮಾಡಬೇಕೆಂದು ಮಾನ್ಯ ಜಿಲ್ಲಾದಿಕಾರಿಗಳ ಆದೇಶದಂತೆ ಹಿಡಿ ಜಿಲ್ಲೆಯಾದ್ಯಂತ ಜಾಥಾಕ್ಕೆ ಈ ಹಿಂದೆ ತಯಾರಿ ಕುರಿತು ಸಭೆ ನಡೆಸಿ ಗ್ರಾಮ ಪಂಚಾಯತ್ ಗಳಲ್ಲಿ ನಡೆಸಲು ಅದರಂತೆ ಸ್ಥಳಿಯ ಸಹಭಾಗಿತ್ವದಲ್ಲಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಇಂದು ತಾಲ್ಲೂಕಿನ ಓಜನಳ್ಳಿ ಗ್ರಾಮ ಪಂಚಾಯತಿಯಲ್ಲಿ ಜಾಥಾ ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಡಾ ರಾಮಾಂಜನೇಯ ,ಹಾಗೂ ಭಾಗ್ಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಶ್ರೀಮತಿ ರೋಸ್ ಹನ್ನ ,ಆರೋಗ್ಯ ನೀರೀಕ್ಷಣಾಧಿಕಾರಿಯಾದ ಜಿ ಗೊವಿಂದಪ್ಪ ಅಂಗನವಾಡಿ ಮೇಲ್ವಿಚಾರಕಿ ಶ್ರಿಮತಿ ಲಕ್ಷ್ಮೀ ರೆಡ್ಡಿ ಏಊಕಖಿ ್ಘ ಸ್ಪಂದನ ಸಂಸ್ಥೆಯ ಸಿಬ್ಬಂದಿಗಳು ಸಂಜೀವಿನಿ ಒಕ್ಕೂಟ ಮತ್ತು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು ಕಾರ್ಯದರ್ಶಿಗಳು ಊರಿನ ಮಹಿಳೆಯರು ಭಾಗವಹಿಸಿ ಓಣಿಗಳಲ್ಲಿ ಬೀದಿಗಳಲ್ಲಿ ಘೋಷಣೆ ಕೂಗುತ್ತಾ ಬಾಲ್ಯ ವಿವಾಹ ತಡೆ ಕುರಿತು ಘೋಷಣೆಗಳ ಮೂಲಕ ಜಾಥಾ ನಡೆಸಿ ಗ್ರಾಮ ಪಂಚಾಯತ್ ನಿಂದ ಪ್ರಾರಂಭವಾಗಿ ಮತ್ತು ಗ್ರಾಮ ಪಂಚಾಯತಿಗೆ ಬಂದು ಜಾಥಾ ಮುಕ್ತಾಯ ಮಾಡಲಾಯಿತು ಊರಿನ ಹೆಣ್ಣು ಮಕ್ಕಳು ಕಿಶೋರಿಯರು ಸಹ ಭಾಗವಹಿಸಿ ಯಶಸ್ವಿಗೊಳಿಸಿದರು.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 