ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಮಕ್ಕಳ ದಿನಾಚರಣೆ
Children's Day celebration at Swami Vivekananda School
ಲೋಕದರ್ಶನ ವರದಿ
ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ತಾಂಬಾ 15: ಇಂದಿನ ಮಕ್ಕಳು ನಾಳಿನ ಭವ್ಯ ಭಾರತದ ಶಿಲ್ಪಿಗಳು ವಿದ್ಯಾರ್ಥಿಗಳು ತಮ್ಮಲ್ಲಿರುವ ಇಚ್ಚಾ ಶಕ್ತಿಯಿಂದ ಉತ್ತಮ ದೇಶ ನಿರ್ಮಾಣದ ಕೇಲಸದಲ್ಲಿ ತೊಡಗಿ ದೇಶಕ್ಕೆ ಕಿರ್ತ್ತಿ ತರುವ ಕೇಲಸ ಮಾಡಬೇಕು ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎನ್.ಜಿ.ಚೌಧರಿ ಹೇಳಿದರು.
ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಾದವರು ಜ್ಞಾನದ ಜೋತೆಗೆ ಉತ್ತಮ ಸಂಸ್ಕಾರ ಪಡೆದು ಸಮಾಜಮುಖಿ ಕೇಲಸದಲ್ಲಿ ತೊಡಗಬೇಕೆಂದು ಕರೆ ನೀಡಿದರು.
ಎನ್.ಬಿ.ಅಂಕಲಗಿ, ಆರ್.ಡಿ.ಯಡ್ರಾಮಿ, ಎಮ್.ಬಿ.ತೋಳನೂರ, ಎನ್.ಡಿ.ಟಕ್ಕಳಕಿ, ಎ.ಎಸ್.ಚಂಡಕಿ, ಎಲ್.ಡಿ.ಕುಂಬಾರ, ಎಸ್.ಎಸ್.ಬೆನೂರ, ಪಿ.ಎಸ್.ನಡಗಡ್ಡಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 