ಮಕ್ಕಳಿಗೆ ಮೌಲ್ಯಧಾರಿತ ಶಿಕ್ಷಣ ನೀಡಬೇಕು: ಸಿ.ಆರ್.ಸಿ ವಸಂತ
Children should be given value-based education: CRC Vasantha
ಯರಗಟ್ಟಿ, 12 : 'ಮಕ್ಕಳಿಗೆ ಮೌಲ್ಯಧಾರಿತ ಶಿಕ್ಷಣ ನೀಡಬೇಕು' ಎಂದು ಸಿ.ಆರ್.ಸಿ ವಸಂತ ಬಡಿಗೇರ ಹೇಳಿದರು. ವಿಶ್ವಕರ್ಮ ಪೂರ್ವ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೂತ್ಸವ ಉದ್ಘಾಟಿಸಿ ಅವರು ಮಾತನಾಡಿದರು.'ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯವಾಗಿದೆ. ಮೌಲ್ಯಗಳಲ್ಲಿ ಸಾಮಾಜಿಕ ಮೌಲ್ಯಗಳು ಮುಖ್ಯವಾಗಿವೆ. ಅನೌಪಚಾರಿಕ ಶಿಕ್ಷಣವನ್ನೂ ಕಲಿಕೆಯಲ್ಲಿ ಅಳವಡಿಸಿಕೂಳ್ಳಬೇಕು' ಎಂದರು.ವಾರ್ಷಿಕೋತ್ಸವದ ಅಂಗವಾಗಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.ಶಾಲೆಯ ಸಂಸ್ಥೆಯ ಆನಂದ ಬಡಿಗೇರ, ನಿಲಯ ಪಾಲಕರಾದ ಆಶಾ ಪರೀಟ, ಸಂಸ್ಥೆಯ ಕಾರ್ಯದರ್ಶಿ ಮಹಾದೇವ ಬಡಿಗೇರ, ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಡಾ. ವಿಶ್ವನಾಥ ತಾವಂಶಿ, ಸಚೀನ ಬಡಿಗೇರ, ಕೇದಾರ ಬಾಕಳೆ, ವಿಜಯ ದೊಡ್ಡಮನಿ, ಅಲಿಸಾಬ ಕರ್ನಾಚಿ, ಮಲ್ಲಪ್ಪ ಶಿಂಗಣ್ಣವರ, ಶಶಧರ ತಳವಾರ, ಕು.ಅರವಿಂದ ಚನ್ನಮೇತ್ರಿ, ರಜೀಯಾ ಜಮಾದಾರ ಸೇರಿದಂತೆ ಶಾಲಾ ಶಿಕ್ಷಕರು ಇದ್ದರು.
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು 