ಡೊಕ್ಲಾಮ್ ಪ್ರದೇಶದಲ್ಲಿ ಚೀನಾ ಸದ್ದಿಲ್ಲದೆ ತನ್ನ ಚಟುವಟಿಕೆ ಮುಂದುವರೆಸಿದೆ: ಅಮೆರಿಕ
ವಾಷಿಂಗ್ಟನ್ 26: ಚೀನಾ ಸದ್ದಿಲ್ಲದೆ ಡೋಕ್ಲಾಮ್ ಪ್ರದೇಶದಲ್ಲಿ ತನ್ನ ಚಟುವಟಿಕೆಗಳನ್ನು ಮುಂದುವರೆಸಿದೆ. ಆದರೆ ಭಾರತ ಅಥವಾ ಭೂತಾನ್ ಅದನ್ನು ನಿರಾಕರಿಸಲು ಯತ್ನಿಸುತ್ತಿವೆ ಎಂದು ಅಮೆರಿಕದ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. ವಿವಾದಿತ ದಕ್ಷಿಣ ಚೀನಾ ಸಮುದ್ರದಲ್ಲೂ ಚೀನಾದ ಕಾರ್ಯಗಳು ಮತ್ತು ಅದರ ತಂತ್ರಗಳು ಹೆಚ್ಚುತ್ತಿದ್ದು, "ಭಾರತ ತನ್ನ ಉತ್ತರದ ಗಡಿಯನ್ನು ಬಲವಾಗಿ ಸಮಥರ್ಿಸುತ್ತಿದೆ ಎಂದು ನಾನು ನಿರ್ಣಯಿಸುತ್ತೇನೆ ಮತ್ತು ಇದು ಭಾರತಕ್ಕೆ ಕಾಳಜಿಯ ವಿಷಯವಾಗಿದೆ ಎಂದು ಅಮೆರಿಕದ ದಕ್ಷಿಣ ಮತ್ತು ಕೇಂದ್ರ ಏಷ್ಯಾದ ಉಪ ಸಹಾಯಕ ಕಾರ್ಯದಶರ್ಿ ಆಲಿಸ್ ಜಿ ವೆಲ್ಸ್ ಅವರು ಹೇಳಿದ್ದಾರೆ
ಭಾರತದ ಗಡಿ ಪ್ರದೇಶಗಳಲ್ಲಿ ಚೀನಾ ರಸ್ತೆಗಳನ್ನು ನಿಮರ್ಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ವೆಲ್ಸ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಭಾರತ ಮತ್ತು ಚೀನಾ ನಡುವೆ ತೀವ್ರ ಘರ್ಷಣೆಗೆ ಕಾರಣವಾಗಿದ್ದ ಡೊಕ್ಲಾಮ್ ಗಡಿ ಬಿಕ್ಕಟ್ಟು ಇತ್ತೀಚಿಗಷ್ಟೇ ಅಂತ್ಯಗೊಂಡಿತ್ತು. ಎರಡು ತಿಂಗಳು ನಿರಂತರ ಘರ್ಷಣೆಯ ಬಳಿಕ ಗಡಿಯಿಂದ ಎರಡೂ ಕಡೆಯ ಸೇನೆಗಳನ್ನು ಹಿಂತೆಗೆದುಕೊಳ್ಳಲಾಗಿತ್ತು.
ದಕ್ಷಿಣ ಚೀನಾ ಸಮುದ್ರದ ಮೇಲೆ ಚೀನಾ ಸಾರ್ವಭೌಮತ್ವ ಹೊಂದಿದೆ ಎಂದು ಚೀನಾ ವಾದಿಸುತ್ತಿದೆ. ಆದರೆ ಚೀನಾ ವಾದಕ್ಕೆ ವಿಯೆಟ್ನಾಮ್, ಮಲೇಷಿಯಾ, ಫಿಲಿಪೈನ್ಸ್, ಬ್ರೂನಿ ಮತ್ತು ತೈವಾನ್ ಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 