ಚುರಮುರಿಯಾ ಚಿತ್ರ ಪ್ರದರ್ಶನ
Churamuria film screening
ಚುರಮುರಿಯಾ ಚಿತ್ರ ಪ್ರದರ್ಶನ
ಬೆಳಗಾವಿ 08: ರಂಗಸೃಷ್ಟಿ ಹಾಗೂ ಲಿಂಗಾಯತ ಮಹಿಳಾ ಸಂಘದ ಆಶ್ರಯದಲ್ಲಿ ನೀಲಗಂಗಾ ಚರಂತಿಮಠ ಅವರ ಕೃತಿ ಆಧಾರಿತ ಚುರಮರಿಯಾ ಚಲನಚಿತ್ರ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮ ಈಚೆಗೆ ಬೆಳಗಾವಿಯ ಕನ್ನಡ ಭವನದಲ್ಲಿ ನಡೆಯಿತು.
ಕಾರಂಜೀಮಠದ ಗುರುಸಿದ್ಧ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ರಂಗಸೃಷ್ಟಿಯ ಅಧ್ಯಕ್ಷ ರಮೇಶ ಜಂಗಲ ಹಾಗೂ ಕನ್ನಡ ಭವನದ ಕಾರ್ಯದರ್ಶಿ ಯ. ರು. ಪಾಟೀಲ ಶ್ರೀಗಳನ್ನು ಸನ್ಮಾನಿಸಿದರು. ಸಮಾರಂಭದ ಪ್ರಾಯೋಜಕತ್ವ ವಹಿಸಿದ್ದ ರಾಮದುರ್ಗದ ಗೀರೀಶ ನೇಮಗೌಡರ ಮತ್ತು ಜಯಶೀಲಾ ಬ್ಯಾಕೋಡ ಅವರನ್ನು ಶ್ರೀಗಳು ಸನ್ಮಾನಿಸಿ, ಆಶೀರ್ವದಿಸಿದರು. ನೀಲಗಂಗಾ ಚರಂತಿಮಠ, ಶೈಲಜಾ ಭಿಂಗೆ, ರಮೇಶ ಜಂಗಲ್, ಯ.ರು.ಪಾಟೀಲ ಮಧುಮತಿ ಹಿರೇಮಠ, ಸುಮಾ ಕಿತ್ತೂರು ಮೊದಲಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 