ಬಾಗಲಕೋಟಿ 8 ನೇ ವಾರ್ಡಿನ ನಾಗರೀಕರಿಂದ ಬಿ ಬಿ ಅಸೂಟಿ, ವಿನಯ ಕುಲಕರ್ಣಿಯವರಿಗೆ ಸನ್ಮಾನ
Citizens of Bagalkoti 8th Ward felicitate B.B. Asuti and Vinay Kulkarni
ಲೋಕದರ್ಶನ ವರದಿ
ಬಾಗಲಕೋಟಿ 06: ರಾಜ್ಯದ ದಾವಣಗೆರೆ ಹಾಗೂ ಬಾಗಲಕೋಟ ಉಪ ಚುನಾವಣೆಯ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಚುನಾವಣಾ ಅಭ್ಯರ್ಥಿ ಉಮೇಶ್ ಮೇಟಿ ಇವರ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಅಭಿಯಾನವನ್ನು ಗದಗ ಶಹರ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರು ಹಾಗೂ ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ ಬಿ ಅಸೂಟಿ ಹಾಗೂ ಧಾರವಾಡ ಗ್ರಾಮೀಣ ಶಾಸಕರಾದ ವಿನಯ್ ಕುಲಕರ್ಣಿ ಯವರ ಮುಖಂಡತ್ವದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಅಭಿಯಾನವನ್ನು ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಬಾಗಲಕೋಟಿ ನಗರಸಭೆಯ 8 ನೇ ವಾರ್ಡಿನ ಹಿರಿಯ ನಾಗರಿಕ ಬಂಧುಗಳು ಹಾಗೂ ಯುವಕ ಮಿತ್ರರು ಧಾರವಾಡ ಗ್ರಾಮೀಣ ಶಾಸಕರಾದ. ವಿನಯ್ ಕುಲಕರ್ಣಿ. ಗದಗ ಜಿಲ್ಲಾ ಗದಗ್ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ .ಬಿ.ಬಿ ಅಸೂಟಿ ಇವರಿಗೆ ಸನ್ಮಾನ ಮಾಡಿದರು. ಈ ಸಂಧರ್ಭದಲ್ಲಿ ಗದಗ ತಾಲೂಕ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ್ ಮಂದಾಲಿ. ಲಕ್ಷ್ಮೇಶ್ವರ ತಾಲೂಕ ಅಧ್ಯಕ್ಷರಾದ ನಾಗರಾಜ್ ಮಡಿವಾಳರ. ಲಕ್ಷ್ಮಣ ಭಜಂತ್ರಿ. ಲಕ್ಷ್ಮಣ್ ವಡ್ಡರಕಲ್ಲು. ರಂಮಜಾನಸಾಬ ನಧಾಪ ಮಹಾಂತೇಶ್ ಮಡಿವಾಳರ ಹಾಗೂ ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 