ಪೌರಕಾರ್ಮಿಕರ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ
Civil servants go on indefinite strike across the state
ಯರಗಟ್ಟಿ 27: ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಕೇಂದ್ರ ಕಛೇರಿ ಚಿತ್ರದುರ್ಗ ರವರ ಆದೇಶದ ಮೇರೆಗೆ ರಾಜ್ಯಾದ್ಯಂತ ಕರ್ತವ್ಯಕ್ಕೆ ಪೌರ ನೌಕರರು ಗೈರು ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತ ಮಾಡಿ ಮಂಗಳವಾರ ಪಟ್ಟಣ ಪಂಚಾಯತ ಆವರಣದಲ್ಲಿ ಅನಿರ್ದಿಷ್ಟಾವದಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಸದಸ್ಯರು ಅಡಿವೆಪ್ಪ ಇಟಗೌಡರ ಮಾತನಾಡಿ ಸಂಘದ ಬೇಡಿಕೆಗಳನ್ನು ವಿವರಿಸಿದರು.
ಈ ಸಂದರ್ಭದಲ್ಲಿ ನವೀನ ಕಣವಿ, ಹಣಮಂತ ಹುಣಸಿಕಟ್ಟಿ, ಉಮರಬೇಗ ಜಮಾದಾರ, ಮೊಮ್ಮದಹನಿಫ ಅತ್ತಾರ, ಶಿವಾಜಿ ಭಜಂತ್ರಿ, ಫಕ್ಕೀರ್ಪ ಚೆನ್ನಮೇತ್ರಿ, ಯಲ್ಲವ್ವ ಚೆನ್ನಮೇತ್ರಿ, ಲಕ್ಷ್ಮೀ ಚೆನ್ನಮೇತ್ರಿ, ಮಂಜುಳಾ ತಳವಾರ, ಸಾಮವ್ವ ಹುಣಸಿಕಟ್ಟಿ, ಮಲ್ಲಪ್ಪ ಬಾರ್ಕಿ, ಮಹಾದೇವಿ ಗುದನಟ್ಟಿ, ಮಾಬುಸುಬಾನಿ ಜಮಾದರ, ಬಸವರಾಜ ಚನ್ನಮೇತ್ರಿ ಸೇರಿದಂತೆ ಅನೇಕರಿದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 