ಮಹದಾಯಿ ವಿರೋಧದ ಹೋರಾಟದಲ್ಲಿ ಭಾಗವಹಿಸಿರುವ ಕುರಿತು ಸ್ಪಷ್ಟಿಕರಣ
Clarification on participation in the fight against Mahadayi
ಬೆಳಗಾವಿ 08: ಸಂಘಟಕರು ನಮ್ಮ ಬಳಿ ಬಂದು ಪರಿಸರ ರಕ್ಷಣೆ ಮಾಡುವ ಕುರಿತು ರ್ಯಾಲಿ ಆಯೋಜಿಸಲಾಗಿದೆ. ಎಲ್ಲ ಸಮಾಜದ ಸ್ವಾಮೀಜಿ ಅವರಿಗೆ ಆಹ್ವಾನ ಕೊಟ್ಟಿದ್ದೇವೆ. ನೀವು ಬಂದು ಭಾಗವಹಿಸಬೇಕು ಎಂದಾಗ ಪರಿಸರ ಕಾಪಾಡುವುದು ನಮ್ಮ ಮೊದಲ ಆದ್ಯತೆ ಎಂದು ಒಂದು ಕ್ಷಣವೂ ಯೋಚಿಸದೆ ರ್ಯಾಲಿಯ್ಲಿ ಭಾಗಿಯಾಗಿದ್ದೆ.
ಪ್ರತಿಭಟನಾ ರ್ಯಾಲಿಯಲ್ಲಿ ಭಾಗಿಯಾದಾಗ ಗೊತ್ತಾಯಿತು ಆ ರ್ಯಾಲಿ ಮಹದಾಯಿ ಹೋರಾಟದ ವಿರೋಧವಾಗಿತ್ತು ಎಂದು.ನಾಡು, ನುಡಿ, ಜಲದ ವಿಚಾರವಾಗಿ ಹೋರಾಟ ಮಾಡಿಕೊಂಡ ಬಂದ ನಾನು ಮಹದಾಯಿ ಹೋರಾಟದ ಪರವಾಗಿರುವ ನಾವು ಆ ವಿಷಯ ತಿಳಿದ ತಕ್ಷಣವೇ ಅಲ್ಲಿಂದ ಹೊರಟುಬಂದೆವು, ಸಂಘಟಕರು ನಮಗೆ ದಿಕ್ಕು ತಪ್ಪಿಸುವಂತೆ ಮಾಡಿದ್ದರು. ಪೂವಾ9ಪರ ವಿಚಾರಿಸದೆ ನಾವು ಅಲ್ಲಿಗೆ ಹೋಗಬಾರದಿತ್ತು, ಆ ವಿಷಯದ ಬಗ್ಗೆ ನಮಗೆ ಅಸಮಾಧಾನವಿದೆ. ಅದಕ್ಕೆ ವಿಷಾದಿಸುತ್ತೇವೆ.ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು. ಹಿರೇಮಠ, ಹುಕ್ಕೇರಿ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 