ಸ್ವಚ್ಛದೇಶ, ಸ್ವಚ್ಛದೇಹ : ಸ್ವಚ್ಛತಾ ಕಾರ್ಯ ಮತ್ತು ಸಸಿನೆಡುವುದು
Clean country, clean body: Cleanliness and planting
ಸ್ವಚ್ಛದೇಶ, ಸ್ವಚ್ಛದೇಹ : ಸ್ವಚ್ಛತಾ ಕಾರ್ಯ ಮತ್ತು ಸಸಿನೆಡುವುದು
ಗದಗ 17 : ನಗರದ ಪ್ರತಿಷ್ಠತಕೆ. ಎಲ್. ಇ. ಸಂಸ್ಥೆಯಕಲಾ ಹಾಗೂ ವಾಣಿಜ್ಯ ಮಹಾವಿದ್ಯಲಯದ ಎನ್. ಎಸ್. ಎಸ್. ಘಟಕದ ವತಿಯಿಂದ ದಿನಾಂಕ10-10-2025 ಶುಕ್ರವಾರ ರಂದು ಗದಗ ನಗರದ ಕೆ.ಎಲ್. ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಲಯದಲ್ಲಿ ಸ್ವಚ್ಛ ದೇಶ, ಸ್ವಚ್ಛ ದೇಹ ಎಂಬ ವಾಖ್ಯದ ಅಡಿಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಹಿತು ಮತ್ತು ವಿದ್ಯಾರ್ಥಿಗಳು ತಮ್ಮ ಹುಟ್ಟುಹಬ್ಬದ ನೆನಪಿನ ಪ್ರಯುಕ್ತ ಸಸಿಗಳನ್ನು ನೆಟ್ಟರು. ಸ್ವಚ್ಛತೆಯ ಜೊತೆಗೆ ಎನ್. ಎಸ್. ಎಸ್. ಘಟಕದ ಸ್ವಯಂ ಸೇವಕರು ಗಿಡಗಳಿಗೆ ನೀರು ಹಾಕಲು ಸಾಕಾಗುವಷ್ಟು ಸ್ಥಳ ಮಾಡಿ ಎಲ್ಲ ಗಿಡಗಳಿಗೆ ನೀರು ಹಾಕಿದರು. ಈ ಚಟುವಟಿಕೆಯಲ್ಲಿ ಎನ್. ಎಸ್. ಎಸ್. ಘಟಕದ ಕಾರ್ಯಕ್ರಮಾಧಿಕಾರಿಗಳಾದ ಪ್ರೋ. ವಾಗೀಶಗು. ರೇಶ್ಮಿ, ಎನ್. ಎಸ್. ಎಸ್. ಘಟಕದ ಕಾರ್ಯ ನಿರ್ವಾಹಕನಾದ ಕುಮಾರ.ಅಪ್ಪಣ್ಣ ಹಡಪದ, ಕುಮಾರಿ. ನೀಲಮ್ಮ ಸೀತಾರಳ್ಳಿ,ಎನ್. ಎಸ್. ಎಸ್. ಘಟಕದ ಎಲ್ಲ ನಾಯಕ, ನಾಯಕಿಯರು ಮತ್ತು ಎನ್. ಎಸ್. ಎಸ್. ಘಟಕದ ಸ್ವಯಂ ಸೇವಕರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 