ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ
Cleanliness campaign by students
ಯಮಕನಮರಡಿ, 26 : "ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ" ನಿಮಿತ್ಯದಿ,: 24-09-2025 ರಂದು ಪ್ರಾಚಾರ್ಯರಾದ ವ್ಹಿ ಬಿ ನಾಶಿಪುಡಿ ಹಾಗೂ ಸಿಬ್ಬಂದಿ ವರ್ಗ ಮತ್ತು ಕಾರ್ಯಕ್ರಮ ಅಧಿಕಾರಿಗಳಾದ ಎಮ್ ಆಯ್ ಮಠಪತಿ ರವರ ನೇತೃತ್ವದಲ್ಲಿ ಎಲ್ಲ ರಾ ಸೇ ಯೋ ಸ್ವಯಂಸೇವಕರಿಂದ "ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ" ಜಾತಾ ಕಾರ್ಯಕ್ರಮ ಹಾಗೂ "ಗ್ರಾಮದ ಪ್ರಮುಖ ಬೀದಿಗಳ ಸ್ವಚ್ಛತಾ" ಕಾರ್ಯಕ್ರಮ ಮತ್ತು "ಸಾಮಾಜಿಕ ಸೇವೆಯಲ್ಲಿ ಯುವಕರ ಪಾತ್ರ" ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆ ಏರಿ್ಡಸಲಾಯಿತು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 