ಅತಿಕ್ರಮಣ ಅಂಗಡಿಗಳ ತೆರವು : ತಹಶೀಲ್ದಾರ ಭೇಟಿ
Clearance of encroached shops: Tahsildar visits
ಯರಗಟ್ಟಿ 24 : ತಾಲೂಕಿನ ಬೂದಿಗೊಪ್ಪ ಕರೆಮ್ಮ ದೇವಸ್ಥಾನದ ಮುಂಭಾಗದಲ್ಲಿ ಪಿಡಬ್ಲ್ಯೂಡಿ ರಸ್ತೆಯ ಪುಟ್ಟಬಾತ್ ಮೇಲೆ ಅತಿಕ್ರಮಣ ಅಂಗಡಿಗಳನ್ನು ತೆರವುಗೊಳಿಸಿದ ತಾಲೂಕು ದಂಡಾಧಿಕಾರಿ ಎಮ್. ವ್ಹಿ. ಗುಂಡಪ್ಪಗೋಳ ಸ್ಥಳಕ್ಕೆ ತಹಶೀಲ್ದಾರ ಭೇಟಿ ನೀಡಿ ಮಾತನಾಡಿದ ಅವರು ರಸ್ತೆಬದಿಯ ಡಬ್ಬಾ ಅಂಗಡಿಗಳಿಂದ ಭಕ್ತರಿಗೆ ಹಾಗೂ ವಾಹನ ಸವಾರರಿಗೆ ತೊಂದರಿ ಆಗುತ್ತಿತ್ತು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 