ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ *ಅಕ್ಷರ ಪಬ್ಲಿಕ್ ಶಾಲೆ ಮಕ್ಕಳು ಉತ್ತಮ ಸಾಧನೆ
Cluster level talent fountain *Akshara Public School children achieve well
ಗಂಗಾವತಿ 01: 2025-26 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಎಸ್ ಜಿ ವಿ ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ಅಕ್ಷರ ಪಬ್ಲಿಕ್ ಶಾಲೆಯ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಪ್ರಥಮ-21, ದ್ವಿತೀಯ-07, ತೃತೀಯ-5, ಒಟ್ಟು-33 ಪ್ರಶಸ್ತಿಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪ್ರಶಸ್ತಿ ಪಡೆದಂತ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತಾಧಿಕಾರಿಗಳು ಹಾಗೂ ಪ್ರಾಚಾರ್ಯರು ಶ್ರೀ ರವಿ ಚೈತನ್ಯ ರೆಡ್ಡಿ.ಮುಖ್ಯೋಪಾಧ್ಯಾಯರು ಹೇಮಾ ರೆಡ್ಡಿ ಅಭಿನಂದನೆಗಳನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಶಿಕ್ಷಕರು ಅಫ್ಸಾ ಬೇಗಂ ಅಮೃತ, ಬಸವರಾಜ,ಜಯಶ್ರೀ,ಪುಷ್ಪಾವತಿ ಶಿಕ್ಷಕ ವೃಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 