ಹಾಸ್ಯ ಕಲಾವಿದ ಮಹಾಂತೇಶ ಇಂಗಳಗಿಗೆ ಸನ್ಮಾನ
Comedian Mahantesh Ingalagi honored
ತಾಳಿಕೋಟಿ 17 : ಪಟ್ಟಣದ ನಿವಾಸಿ ಕರ್ನಾಟಕದ ಜನಪ್ರಿಯ ಕಾಮಿಡಿ ಕಿಲಾಡಿ ಕಾರ್ಯಕ್ರಮದ ವಿಜೇತ ಹಾಸ್ಯ ಕಲಾವಿದ ಮಹಾಂತೇಶ ಇಂಗಳಗಿ ಇವರನ್ನು ಮಾರುತಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇತ್ತೀಚೆಗೆ ಹಾಸ್ಯ ಕಲಾವಿದ ಮಹಾಂತೇಶ ಅವರು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಸಂಸ್ಥೆಯ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿಗಳು, ಆಡಳಿತ ಮಂಡಳಿಯ ನಿರ್ದೇಶಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಸನ್ಮಾನಿಸಿ ಗೌರವಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 