ಬಿ. ಎಂ.ಪಾಟೀಲರ ಪುಣ್ಯಸ್ಮರಣೆ
Commemoration of B. M. Patil's Death Anniversary
ವಿಜಯಪುರ 28 : ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಬಿ. ಎಂ.ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಿಸಲಾಯಿತು. ಪೂಜೆ ಸಲ್ಲಿಸುವ ಮೂಲಕ ಅವರ ಶಿಕ್ಷಣ, ಸಮಾಜ ಸೇವೆ ಮತ್ತು ಮಾನವೀಯ ಮೌಲ್ಯಗಳ ಕುರಿತ ಸಾಧನೆಯನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ವೈದ್ಯಕೀಯ ವಿಭಾಗದ ಡೀನ್ ಹಾಗೂ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ಕುಲಸಚಿವ ಡಾ. ಆರ್ ವಿ. ಕುಲಕರ್ಣಿ, ಹಿರಿಯ ಉಪ ಪ್ರಾಚಾರ್ಯ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಉಪಪ್ರಾಚಾರ್ಯ ಡಾ. ಆನಂದ ಪಿ. ಅಂಬಲಿ, ಡಾ. ಸಿದ್ದನಗೌಡ ಪಾಟೀಲ, ಡಾ. ವಿಜಯಕುಮಾರ ವಾರದ, ಡಾ. ಪ್ರವೀಣ ಗಂಗನಹಳ್ಳಿ, ಸಹಾಯಕ ಕುಲಸಚಿವ, ಡಾ. ಶ್ರೀಧರ ಬಗಲಿ ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 