ದಿ. ಹುಕ್ಕೇರಿಕರ ರಾಮರಾಯರ ಪುಣ್ಯಸ್ಮರಣೆ

Commemoration of Hukkerikar Rama Raya

ಧಾರವಾಡ 23: ಜನತಾ ಶಿಕ್ಷಣ ಸಮಿತಿಯ ಸಂಸ್ಥಾಪಕರಾದ ದಿ. ಹುಕ್ಕೇರಿಕರ ರಾಮರಾಯರ ಪುಣ್ಯಸ್ಮರಣೆಯ ನಿಮಿತ್ತ ಜೆ.ಎಸ್‌.ಎಸ್ ನ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಅವರ ಸ್ಮಾರಕಕ್ಕೆ ಮಾಲಾರೆ​‍್ಣ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆ.ಎಸ್‌.ಎಸ್ ನ ಎಲ್ಲ ಅಂಗಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.