ಮಹಾರಾಣಾ ಪ್ರತಾಪಸಿಂಹರ ಜೀವನ-ಸಾಧನೆಗಳ ಸ್ಮರಣೆ
Commemoration of the life and achievements of Maharana Pratap Singh
ಲೋಕದರ್ಶನ ವರದಿ
ಬೆಟಗೇರಿ17 : ನಗರದ ಮಹಾರಾಣಾ ಪ್ರತಾಪಸಿಂಹ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಾಷ್ಟ್ರವೀರ ಪುರುಷ ಮಹಾರಾಣಾ ಪ್ರತಾಪಸಿಂಹರ 486ನೇ ಜಯಂತಿಯನ್ನು ಆಚರಿಸಲಾಯಿತು. ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಗಣೇಶಸಿಂಗ್ ಬ್ಯಾಳಿಯವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿಸಿ ಪುಷ್ಾರೆ್ಪಣ ಮಾಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎಸ್.ಎಂ. ಉಳ್ಳಾಗಡ್ಡಿ, ಪ್ರೌಢಶಾಲಾ ವಿಭಾಘದ ಮುಖ್ಯೋಪಾಧ್ಯಾಯರಾದ ಎಸ್.ಎಸ್. ಬಡಿಗೇರ ಹಾಗೂ ಶಿಕ್ಷಣ ಸಂಸ್ಥೆಯ ಸಮಸ್ತ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 