ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಆಯೋಗ ಬದ್ದ : ಅಧ್ಯಕ್ಷ ಯು. ನಿಸಾರ್ ಅಹಮದ್
Commission committed to comprehensive development of minorities: Chairman U. Nisar Ahmed
ಲೋಕದರ್ಶನ ವರದಿ
ಕಾರವಾರ 16:- ರಾಜ್ಯದಲ್ಲಿನ ಅಲ್ಪಸಂಖ್ಯಾತರ ಕುಂದು ಕೊರತೆಗಳನ್ನು ಅಲಿಸಿ, ಈ ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದರೆ, ಅಧಿಕಾರಿಗಳನ್ನು ಆಯೋಗಕ್ಕೆ ಕರೆಸಿ ನಿರ್ದೇಶನ ನೀಡುವ ಮತ್ತು ಪರಿಹಾರಕ್ಕಾಗಿ ಸರ್ಕಾರಕ್ಕೆ ಶಿಪಾರಸ್ಸು ಮಾಡುವ ಮೂಲಕ ರಾಜ್ಯದ ಅಲ್ಪ ಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗ ಬದ್ದವಾಗಿದೆ ಎಂದು ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಅಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಹೇಳಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಅಲ್ಪಸಂಖ್ಯಾತರ ಕುಂದು ಕೊರತೆಗಳ ಕುರಿತ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 