ಸುಣಗಾರ ನೇಮಕ ಮಾಡಿ ಡಿಸಿ ಆದೇಶ
ಹಾವೇರಿ29: ಬೆಳೆ ಸಾಲ ಮನ್ನಾ ಯೋಜನೆಯ ಜಿಲ್ಲಾ ನಿರ್ವಹಣೆಗಾಗಿ ಜಿಲ್ಲಾಡಳಿತದಿಂದ ವಿಶೇಷ ಜಿಲ್ಲಾ ಉಸ್ತುವಾರಿ ಕೋಶದ ಕಂಟ್ರೋಲ್ ರೂಮ್ ಸ್ಥಾಪನೆ ಮಾಡಲಾಗಿದೆ.
ಜಿಲ್ಲಾ ಉಸ್ತುವಾರಿ ಕೋಶದ ಕಂಟ್ರೋಲ್ ರೂಮ್ ಕಾರ್ಯದ ಉಸ್ತುವಾರಿಗೆ ಸಹಕಾರಿ ಸಂಘಗಳ ಇಲಾಖೆಯ ಅಭಿವೃದ್ಧಿ ಅಧಿಕಾರಿ ಎಸ್.ಜಿ.ಸುಣಗಾರ ಇವರನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಡಳಿತದ ನೆಲಮಹಡಿಯಲ್ಲಿ ಕಚೇರಿ ತೆರೆಯಲಾಗಿದ್ದು, ಪ್ರತಿ ದಿನ ಜಿಲ್ಲಾ ಭೂಮಿ, ಎಸ್.ಜಿ.ಎಸ್.ಕೆ. ಸಮಾಲೋಚಕರ ಸಹಯೋಗದೊಂದಿಗೆ ಬೆಳೆ ಸಾಲ ಮನ್ನಾ ಕುರಿತಂತೆ ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಪ್ರಗತಿ ವಿವರ ಪಡೆಯುವುದು, ಈ ಕುರಿತಂತೆ ತಹಶೀಲ್ದಾರ ಕಾಯರ್ಾಲಯಗಳಲ್ಲಿ ಆನ್ಲೈನ್ ವ್ಯವಸ್ಥೆ, ತಂತ್ರಾಂಶಗಳ ನ್ಯೂನ್ಯತೆಗಳನ್ನು ಸರಿಪಡಿಸಿ ಸಕಾಲದಲ್ಲಿ ಮಾಹಿತಿಗಳನ್ನು ಪಡೆದು ಸಲ್ಲಿಸುವ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ.
ಸದರಿ ನ್ಯೂನ್ಯತೆಗಳು ಕಂಡುಬಂದರೆ ಕಂಟ್ರೋಲ್ ರೂಮ್ನ ದೂರವಾಣಿ 08375-249120 ಹಾಗೂ ಮೊ:95382 77068 ಸಂಪಕರ್ಿಸಲು ತಿಳಿಸಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 