ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
Committed to the decision taken by the high command: Chief Minister Siddaramaiah
ಬೆಂಗಳೂರು 16: ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್ ಅವರು ಅನುಸರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಬುಧವಾರ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಇತರ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆಯ ಮುಕ್ತಾಯದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರು ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ವದಂತಿ ಜೋರಾಗಿದೆಯಲ್ಲವೇ?’ ಎಂದು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರು.
ನೀವು ಕೇಳುವ ಪ್ರಶ್ನೆಯ ವಿಚಾರದಲ್ಲಿ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳಲಿದೆ. ಆ ನಿರ್ಣಯವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್ ಪಾಲಿಸುತ್ತೇವೆ ಎಂದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 