ಸಮುದಾಯ ಭವನ ಕಾಂಪೌಂಡ್ ಗುದ್ದಲಿ ಪೂಜೆ
Community Bhavan Compound Guddali Puja
ಲೋಕದರ್ಶನ ವರದಿ
ಸಮುದಾಯ ಭವನ ಕಾಂಪೌಂಡ್ ಗುದ್ದಲಿ ಪೂಜೆ
ಮಹಾಲಿಂಗಪುರ 09 : ಸ್ಥಳೀಯ ಪುರಸಭೆಯ 21ನೇ ವಾರ್ಡಿನ ಸದಸ್ಯ ರಾಜು ಚಮಕೇರಿ ಅವರ ಅನುದಾನ 5.50 ಲಕ್ಷ ರೂ ವೆಚ್ಚದಲ್ಲಿ ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದ ಕಾಂಪೌಂಡ್ ನಿರ್ಮಾಣಕ್ಕೆ ಪುರಸಭಾ ಅಧ್ಯಕ್ಷ ಯಲ್ಲನಗೌಡ ಪಾಟೀಲ ಗುದ್ದಲಿ ಪೂಜೆ ನೆರವೇರಿಸಿದರು.
ಜಿಪಂ ಮಾಜಿ ಅಧ್ಯಕ್ಷ ಮಹಾಂತೇಶ ಹಿಟ್ಟಿನಮಠ, ಸಾಗರ ಮಠದ, ಗುರುಪಾದಯ್ಯ ಚಟ್ಟಿಮಠ, ಗುರುಲಿಂಗಯ್ಯ ಮಠಪತಿ, ಸದಾಶಿವ ಹಿರೇಮಠ, ಮಹಾಂತೇಶ ಮನ್ನಯ್ಯನವರಮಠ, ಎಂ.ಆರ್.ಹಿರೇಮಠ, ಚಿದಾನಂದ ಮಠಪತಿ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 