ಸಂಭ್ರಮದ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ ಸಮಾರೋಪ
Concluding the Kartikotsava of Lord Maruti
ನೇಸರಗಿ 07: ಗ್ರಾಮದ ಪ್ರತಿಷ್ಠಿತ ಶ್ರೀ ಮಾರುತಿ ದೇವರ ಕಾರ್ತಿಕ ಮಾಸದ ಸಮಾರೋಪ ಸಮಾರಂಭವು ಅತೀ ವಿಜೃಂಭಣೆಯಿಂದ ಭಕ್ತರ ಭಕ್ತಿ ಭಾವದಲ್ಲಿ ನೆರವೇರಿತು. ಬೆಳಿಗ್ಗೆ 6-00 ಘಂಟೆಗೆ ಮಹಾಭಿಷೇಕ, ರುದ್ರಾಭಿಷೇಕ, ಮಹಾ ಮಂಗಳಾರತಿ, ಗೋಪಾಳ ಬುಟ್ಟಿ ಪೂಜೆ, ಪಲ್ಲಕ್ಕಿ ಉತ್ಸವ, ಭವ್ಯ ಮಹಾಪ್ರಸಾದ ಅದ್ದೂರಿಯಾಗಿ ನೆರವೇರಿತು. ಈ ಭಕ್ತಿ ಭಾವದ ಕಾರ್ಯಕ್ರಮದಲ್ಲಿ ಕಾರ್ತಿಕ್ ಉತ್ಸವ ಕಮಿಟಿ ಸದಸ್ಯರು, ಶ್ರೀ ಮಾರುತಿ ದೇವಸ್ಥಾನ ಕಮಿಟಿ ಸದಸ್ಯರು, ಸಮಸ್ತ ಸಹಸ್ರಾರು ಮಾರುತಿ ದೇವರ ಭಕ್ತರು, ಗ್ರಾಮದ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡು ಭಕ್ತಿ ಪರವಶರಾದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 