ಕಾಕಾಸಾಹೇಬ ಪಾಟೀಲ ನಿಧನಕ್ಕೆ ಕೋರೆ ಸಂತಾಪ
Condolences on the passing away of Kakasaheb Patil
ಬೆಳಗಾವಿ 19: ಸರಳ, ಸಜ್ಜನ ರಾಜಕಾರಣಿಯಾಗಿದ್ದ ಕಾಕಾಸಾಹೇಬ ಪಾಟೀಲ ಮಾತಿಗಿಂತ ಕೃತಿ ಮೇಲು ಎಂದು ನಂಬಿ ನಡೆದವರು. ತಮ್ಮ ಅಧಿಕಾರವಧಿಯಲ್ಲಿ ನಿಪ್ಪಾಣಿ ಗಡಿಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಮೂಲಕ ಗಮನ ಸೆಳೆದವರು. ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ಹಾನಿ ತಂದಿದೆ. ಮಾದರಿ ವ್ಯಕ್ತಿತ್ವದ ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿ ಸಿಗಲಿ ಎಂದು ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರು ಕಂಬನಿ ಮಿಡಿದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 