ವಾರ್ಕರಿ ಮಂಡಳಿಗಳ ಸಮಾವೇಶ: ಪೂರ್ವಭಾವಿ ಸಭೆ
Conference of Warkary Boards: Preliminary meeting
ವಾರ್ಕರಿ ಮಂಡಳಿಗಳ ಸಮಾವೇಶ: ಪೂರ್ವಭಾವಿ ಸಭೆ
ಬೆಳಗಾವಿ 05: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯಲ್ಲಿ ವಾರ್ಕರಿ ಮಂಡಳಗಳ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗುರುವಾರ ಸ್ಥಳಕ್ಕೆ ತೆರಳಿ ಪೂರ್ವಭಾವಿ ಸಭೆ ನಡೆಸಿದರು.
ಫೆಬ್ರವರಿ 13ರಂದು ಸಂಜೆ 4 ಗಂಟೆಗೆ ಹೋಟೆಲ್ ಗಾರ್ಡನ್ ಕೋರ್ಟ್ ಮುಂಭಾಗದಲ್ಲಿ ’ವಾರ್ಕರಿ ಸಂಪ್ರದಾಯ’ ಮಂಡಳಿಗಳ ಮೇಳಾವ್ ನಡೆಯಲಿದೆ. ಕ್ಷೇತ್ರದ ವಿವಿಧ ಗ್ರಾಮಗಳ ವಾರ್ಕರಿ ಮಂಡಳಿಗಳ ಸಂತರು ಹಾಗೂ ಪ್ರಮುಖ ಮುಖಂಡರೊಂದಿಗೆ ಕಾರ್ಯಕ್ರಮದ ಯಶಸ್ಸಿಗೆ ಆಗಬೇಕಿರುವ ಸಿದ್ಧತೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಅತ್ಯಂತ ವ್ಯವಸ್ಥಿತವಾಗಿ ಸಮಾವೇಶ ನಡೆಸಬೇಕು. ಅದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಬೇಕು. ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 