ಗದಗ ನಗರದಲ್ಲಿ ಜೂನ್ 20 ರಂದು ಸ್ಲಂ ಜನಾಂದೋಲನ-ಕರ್ನಾಟಕದಿಂದ ರಾಜ್ಯ ಪ್ರತಿನಿಧಿಗಳ ಸಮ್ಮೇಳನ
Conference of state representatives from Slum People's Movement-Karnataka on June 20 in Gadag city
ಲೋಕದರ್ಶನ ವರದಿ
ಗದಗ-17, ಸರ್ವಜನಾಂಗದ ಶಾಂತಿಯ ತೋಟ ಸಾಮಾಜಿಕ ನ್ಯಾಯ ಮತ್ತು ಗ್ಯಾರಂಟಿ ಯೋಜನೆಗಳ ನೆರವಿನೊಂದಿಗೆ ಪೂರ್ಣ ಬಹುಮತದೊಂದಿಗೆ ಕಾಂಗ್ರೇಸ್ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದು ಮುಖ್ಯಮಂತ್ರಿ ಬದಲಾವಣೆಯಾಗಿ ಅಧಿಕಾರ ಹಸ್ತಾಂತರ ಕೂಡಾ ಮುಗಿದು ಹೊಯಿತು. ಆದರೆ ಕಳೆದ ಮೂರು ವರ್ಷಗಳ ಹಿಂದೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸ್ಲಂ ಜನರಿಗೆ ನೀಡಿದ ಭರವಸೆಗಳ ಈಡೇರಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸ್ಲಂ ಜನಾಂದೋಲನ-ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 