ಸುನಿತಾ ಬಿಗೆ ಪಿಎಚ್‌ಡಿ ಪದವಿ ಪ್ರದಾನ
Conferring Ph.D degree on Sunita B
ವಿಜಯಪುರ 16: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸುನಿತಾ ಬಿ ಅವರು ಸಲ್ಲಿಸಿದ್ದ “ಎ ಸ್ಟಡಿ ಆನ್ ಫೀಜಿಕೊ-ಕೆಮಿಕಲ್ ಪ್ರಾಫರ್ಟಿಸ್, ಆಂಟಿಆಕ್ಸಿಡೇಂಟ್ ಎಫಿಕಸಿ, ಸ್ಟೋರೆಜ್ ಆಂಡ್ ಸೆನ್ಸರಿ ಇವ್ಹಾಲ್ಯೂಯೇಶನ್ ಆಫ್ ಫ್ರೇಶ್ ಆಂಡ್ ಡ್ರೈಡ್ ಕರೊಂಡ (ಕರೀಸಾ ಕರಂದಸ್)” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.
ಸುನಿತಾ ಬಿ ಅವರು ಆಹಾರ ಸಂಸ್ಕರಣೆ ಮತ್ತು ಪೋಷಣೆ ವಿಭಾಗದ ಪ್ರೊ.ರೇಣುಕಾ ಮೇಟಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸುನಿತಾ ಬಿ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 