ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯನವರಿಗೆ ಅಭಿನಂದನೆ
ತಾಳಿಕೋಟೆ, 07; ಎಲ್ಲ ವರ್ಗದ ಜನರ ಹಿತ ಕಾಯುವ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 16ನೇ ಬಜೆಟ್ ರಾಜ್ಯದ ಎಲ್ಲ ವರ್ಗದ ಜನರ ಹಿತ ಕಾಯುವ ಬಜೆಟ್ ಆಗಿದೆ ಅದರಲ್ಲೂ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯವನ್ನು ಸಬಲಿಕರಿಸಲು ಬಜೆಟ್ ನಲ್ಲಿ ಕೆಲವು ವಿಶೇಷ ಘೋಷಣೆಗಳನ್ನು ಮಾಡಿದ್ದು ಸಂತಸದ ವಿಷಯ. ರಾಜ್ಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಅತ್ಯುತ್ತಮ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯನವರಿಗೆ ಅಭಿನಂದಿಸುತ್ತೇನೆ.