ರಾಷ್ಟ್ರೀಯ ಸಾಧಕನಿಗೆ ಡಾ.ಪ್ರಭಾಕರ ಕೋರೆ ಅಭಿನಂದನೆ
Congratulations to Dr. Prabhakar for National Achievement
ರಾಷ್ಟ್ರೀಯ ಸಾಧಕನಿಗೆ ಡಾ.ಪ್ರಭಾಕರ ಕೋರೆ ಅಭಿನಂದನೆ
ಬೆಳಗಾವಿ 02 : ಪಂಜಾಬ ರಾಜ್ಯದ ಅಮಸ್ಟರ್ ಗುರು ನಾನಕ ವಿಶ್ವವಿದ್ಯಾಲಯದಲ್ಲಿ ನವೆಂಬರ ತಿಂಗಳಲ್ಲಿ ಜರುಗಿದ ಭಾರತೀಯ ಅಖಿಲ್ ಭಾರತ್ ವಿಶ್ವವಿದ್ಯಾಲಯ ಟೆ ಕಾಂಡೋ ಕ್ರೀಡಾ ಸ್ಪರ್ಧೆಯಲ್ಲಿ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯ ಬಿಸಿಎ ವಿಭಾಗ ವಿದ್ಯಾರ್ಥಿ ಕರಣಸೇನ ದೇಸಾಯಿ ಕಂಚಿನ ಪದಕ ಪಡೆದಿದ್ದಾನೆ ಅಂತೆಯೆ ಅಖಿಲ ಭಾರತೀಯ ಮುಕ್ತ ರಾಷ್ಟ್ರೀಯ ಟೆಕ್ವಾಂಡೊ ಪುರುಷರ ಕ್ರೀಡಾಕೂಟದ ಆಯ್ಕೆ ಪ್ರಕ್ರಿಯು ಡಿಸೆಂಬರ್ ಎರಡನೇ ವಾರದಲ್ಲಿ ಗೋವಾದಲ್ಲಿ ಜರುಗಿತ್ತು. ಕರಣಸೇನ ದೇಸಾಯಿ ಅಲ್ಲಿಯೂ ಸ್ವರ್ಣ ಪದಕ ಪಡೆದುಕೊಂಡಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು ಅಭಿನಂದಿಸಿ ಸತ್ಕರಿಸಿದರು. ಪ್ರಾಚಾರ್ಯೆ ಡಾ.ಜ್ಯೋತಿ ಕವಳೇಕರ, ದೈಹಿಕ ನಿರ್ದೇಶಕರಾದ ಡಾ. ಶಿವಾನಂದ ಬುಲಬುಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 